ದೇಶ- ವಿದೇಶ

Union Budget 2025| ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಂಖ್ಯೆ ಹೆಚ್ಚಳ

ಹೊಸದಿಲ್ಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ಇಂದು(ಫೆ.1) 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸುತ್ತಿದ್ದು, ವೈದ್ಯಕೀಯ ಕಾಲೇಜಿಗಳಲ್ಲಿ ಸೀಟುಗಳ ಸಂಖ್ಯೆ ಶೇ.100ರಷ್ಟು ಹೆಚ್ಚಳವಾಗಲಿವೆ ಎಂದಿದ್ದಾರೆ.

ಇನ್ನೂ ಬಿಹಾರಕ್ಕೆ ಗ್ರೀನ್‌ ಫೀಲ್ಡ್‌ ವಿಮಾನ ನಿಲ್ದಾಣ ಮಂಜೂರು, ಪಟ್ನಾ ಐಐಟಿಗೆ ವಿಸ್ತರಣೆಗೆ ಅನುದಾನ, ಗಿಗ್‌ ಕಾರ್ಮಿಕರಿಗೆ ಆರೋಗ್ಯ ವಿಮಾ ಸೌಲಭ್ಯ ಸೇರಿದಂತೆ ಒಂದು ಕೋಟಿ ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿಯರಿಗೆ ವಿಶೇಷ ಯೋಜನೆ ಘೋಷಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

1 hour ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

7 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

7 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

7 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

7 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

7 hours ago