ನವದೆಹಲಿ: ಮುಂದಿನ ವಾರದಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಸತತ 8ನೇ ಬಜೆಟ್ ಮಂಡಿಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಈ ಕುರಿತು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಮಂಡನೆಯಾದ ಮಧ್ಯಂತರ ಬಜೆಟ್ ವೇಳೆ ಆದಾಯ ತೆರಿಗೆ ಕಾಯ್ದೆ 1961ನ್ನು ಸಮಗ್ರ ಪರಿಶೀಲನೆಗೆ ಒಳಪಡಿಸುವಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದರು.
ಹೊಸ ಆದಾಯ ತೆರಿಗೆ ಮಸೂದೆಯನ್ನು ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.
ಪ್ರಸ್ತುತ ಇರುವ ಆದಾಯ ತೆರಿಗೆ ಕಾಯ್ದೆ ಬದಲಿಗೆ ಎಲ್ಲರಿಗೂ ಅನುಕೂಲವಾಗುವಂತೆ ಸರಳೀಕರಣ ಮತ್ತು ಪುಟಗಳ ಸಂಖ್ಯೆ ಕಡಿಎ ಮಾಡಿ ಹೊಸ ಕಾಯ್ದೆ ಮಂಡನೆಯಾಗುವ ಸಾಧ್ಯತೆಗಳಿವೆ.
ಮಾರ್ಚ್ ೨೨ರಿಂದ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಮುಂದಿನ ೨ ತಿಂಗಳ ಕಾಲ ಯುವಕರು ಕ್ರಿಕೆಟ್ ಹಬ್ಬದಲ್ಲಿ ಮುಳುಗಿಹೋಗುತ್ತಾರೆ. ಐಪಿಎಲ್ ಆರಂಭಗೊಳ್ಳುತ್ತಿದ್ದಂತೆಯೇ…
ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್…
ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ…
ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು…
ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು:…