ನವದೆಹಲಿ: ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಲ್ಲಿ ನಮ್ಮ ಭಾರತ ದೇಶದ ಆರ್ಥಿಕತೆಯೂ ಒಂದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು(ಫೆಬ್ರವರಿ.1) ಸತತ ಎಂಟನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದು, ಹೊಸ ದಾಖಲೆ ನಿರ್ಮಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಭಾರತದ ಅಭಿವೃದ್ಧಿ ಮತ್ತು ರಚನಾತ್ಮಕ ಸುಧಾರಣೆಗಳು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿವೆ ಎಂದು ಈ ಬಾರಿಯ ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.
ಎನ್‌ಡಿಎ ನೇತೃತ್ವದ ಮೊದಲ ಬಜೆಟ್ ಆಗಿದ್ದು, ಎಲ್ಲರನ್ನು ಒಳಗೊಂಡಂತೆ ಅಭಿವೃದ್ಧಿಪಥದತ್ತ ಸಾಗುವ ಬಜೆಟ್ ಮಂಡಿಸುವ ಪ್ರಯತ್ನ ಮುಂದುವರೆದಿದೆ. ಅಲ್ಲದೇ ವಿಕಸಿತ ಭಾರತದ ಮೂಲಕ ಬಡತನ ನಿರ್ಮೂಲನರೆ ಭಾರತ, ಗುಣಮಟ್ಟದ ಶಿಕ್ಷಣ, ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಕೈಗೆಟುಕುವ ಸಮಗ್ರ ಆರೋಗ್ಯ ಸೇವೆಯನ್ನು ಖಾತ್ರಿಪಡಿಸುತ್ತೇವೆ. ಇನ್ನೂ ಮುಂದಿನ ಐದು ವರ್ಷಗಳಲ್ಲಿ ಬೆಳವಣೆಯನ್ನು ಉತ್ತೇಜಿಸಲು ಎದುರು ನೋಡುತ್ತಿದ್ದೇವೆ ಎಂದು ಹೇಳಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…