Mysore
18
clear sky

Social Media

ಮಂಗಳವಾರ, 18 ಫೆಬ್ರವರಿ 2025
Light
Dark

Union Budget 2025: ವಿಪಕ್ಷಗಳ ಗದ್ದಲದ ನಡುವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ವಿಪಕ್ಷಗಳ ಗದ್ದಲದ ನಡುವೆಯೂ ಬಜೆಟ್‌ ಮಂಡಿಸಿದ್ದಾರೆ.

ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.1) ಕಲಾಪ ಪ್ರಾರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಗದ್ದಲ ಆರಂಭಿಸಿದ್ದರು. ಆದರೆ ಈ ಮಧ್ಯೆಯೇ ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಅವರು ಪಟ್ಟು ಬಿಡದೇ ಕೇಂದ್ರೀಯ ಬಜೆಟ್‌ ಮಂಡನೆ ಮಾಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ ಅವರು ಬಜೆಟ್‌ ಮಂಡಿಸುವ ವೇಳೆ ವಿರೋಧ ಪಕ್ಷದ ನಾಯಕರು ಸಭಾತ್ಯಾಗ ಮಾಡಿ ಹೊರ ನಡೆದಿದ್ದಾರೆ.

Tags: