ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ವಿಪಕ್ಷಗಳ ಗದ್ದಲದ ನಡುವೆಯೂ ಬಜೆಟ್ ಮಂಡಿಸಿದ್ದಾರೆ.
ಸಂಸತ್ ಭವನದಲ್ಲಿ ಇಂದು(ಫೆಬ್ರವರಿ.1) ಕಲಾಪ ಪ್ರಾರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಗದ್ದಲ ಆರಂಭಿಸಿದ್ದರು. ಆದರೆ ಈ ಮಧ್ಯೆಯೇ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಪಟ್ಟು ಬಿಡದೇ ಕೇಂದ್ರೀಯ ಬಜೆಟ್ ಮಂಡನೆ ಮಾಡಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ಬಜೆಟ್ ಮಂಡಿಸುವ ವೇಳೆ ವಿರೋಧ ಪಕ್ಷದ ನಾಯಕರು ಸಭಾತ್ಯಾಗ ಮಾಡಿ ಹೊರ ನಡೆದಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…