ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ಮಧ್ಯಮ ವರ್ಗಕ್ಕೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ.
ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಇನ್ನು ಪ್ರತಿ ಬಾರಿಯೂ ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷದವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಬಜೆಟ್‌ನಲ್ಲಿ 12 ಲಕ್ಷ ರೂ ವರೆಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ ಮಧ್ಯಮ ವರ್ಗದವರಿಗೆ ಬಂಪರ್ ಘೋಷಣೆ ಮಾಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…