ದೇಶ- ವಿದೇಶ

Union budget 2025| ಈ ಬಾರಿಯ ಬಜೆಟ್‌ ಗುಂಡೇಟಿಗೆ ಸಣ್ಣ ಬ್ಯಾಂಡೇಜ್‌ ಹಾಕಿರುವಂತಿದೆ: ರಾಹುಲ್‌ ಗಾಂಧಿ ಟೀಕೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಮಂಡಿಸಿರುವ ಕೇಂದ್ರ ಬಜೆಟ್‌ ಗುಂಡೇಟಿಗೆ ಸಣ್ಣ ಬ್ಯಾಂಡೇಜ್‌ ಹಾಕಿದಂತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು(ಫೆಬ್ರವರಿ.1) ಪ್ರಧಾನಿ ನರೇಂದ್ರ ಮೋದಿ ನೇತೃತದ ಕೇಂದ್ರ ಸರ್ಕಾರದಲ್ಲಿ ಮೂರನೇ ಬಾರಿಗೆ ಬಜೆಟ್‌ ಮಂಡನೆ ಮಾಡಿದ್ದಾರೆ. ಆದರೆ ಈ ಬಜೆಟ್‌ ಬಗ್ಗೆ ಸಂಸದ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜಾಗತಿಕ ಅನಿಶ್ಚಿತತೆಯ ಮಧ್ಯೆ ದೇಶದ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಂದು ಮಾದರಿ ಬದಲಾವಣೆಯನ್ನು ತರಬೇಕಾದ ಅನಿವಾರ್ಯತೆ ಇದೆ. ಆದರೆ ಕೇಂದ್ರ ಸರ್ಕಾರದ ಪರಿಕಲ್ಪನೆಗಳು ಈ ಬಾರಿ ಬಜೆಟ್‌ ಮಂಡನೆಯಲ್ಲಿ ದಿವಾಳಿಯಾಗಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

3 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

5 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

8 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago