ದೇಶ- ವಿದೇಶ

Union Budget 2025: ಯಾವ ಯಾವ ವಸ್ತುಗಳ ಬೆಲೆ ಏರಿಕೆ ಗೊತ್ತಾ?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಯಾವ ಯಾವ ವಸ್ತುಗಳ ಬೆಲೆ ಏರಿಕೆಯಾಗಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಬಜೆಟ್‌ ಮಂಡಿಸಿದ್ದು, ಇದು ಅವರ ಎಂಟನೇ ಬಜೆಟ್‌ ಆಗಿದೆ.

ಈ ಬಾರಿಯೂ ಬಡತನ ನಿರ್ಮೂಲನೆಗೆ ಆದ್ಯತೆ ನೀಡಲಾಗಿದ್ದು, ಮಧ್ಯಮವರ್ಗ ಮತ್ತು ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. 2047ಕ್ಕೆ ಬಡತನ ಮುಕ್ತ ಭಾರತ ನಿರ್ಮಿಸುವ ಸಂಕಲ್ಪ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿ ಬಜೆಟ್‌ನಲ್ಲಿ ಹಲವು ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗಿದೆ.

೧) ಪ್ಯಾನೆಲ್‌ ಡಿಸ್‌ಪ್ಲೇ ಮೇಲಿನ ಕಸ್ಟಮ್ಸ್‌ ಸುಂಕ ಶೇ.10ರಿಂದ ಶೇ.20ರಷ್ಟು ಹೆಚ್ಚಳ
೨) ಪ್ಲಾಸ್ಟಿಕ್‌ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕ ಶೇ.25ರಷ್ಟು ಹೆಚ್ಚಳ
೩) ಟೆಲಿಕಾಂ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ.10ರಿಂದ ಶೇ.15ರಷ್ಟು ಏರಿಕೆ

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

20 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

20 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago