ದೇಶ- ವಿದೇಶ

ಕೇಂದ್ರ ಬಜೆಟ್‌ 2026: ಪ್ರತಿ ಜಿಲ್ಲೆಗೊಂದು ಬಾಲಕಿಯರ ಹಾಸ್ಟೆಲ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ ಹಾಸ್ಟೆಲ್‌ ನಿರ್ಮಾಣಕ್ಕೆ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಪ್ರತಿ ಜಿಲ್ಲೆಗೊಂದು ಬಾಲಕಿಯ ಹಾಸ್ಟೆಲ್‌ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಮುಂಬೈನಲ್ಲಿ ಇಂಡಿಯನ್‌ ಇನ್ಸ್‌ಸ್ಟಿಟ್ಯೂಟ್‌ ಆಫ್‌ ಕ್ರಿಯೇಟಿವ್‌ ಟೆಕ್ನಾಲಜಿ ಸ್ಥಾಪನೆಗೆ ಅನುದಾನ ನೀಡಲಾಗಿದೆ.

20 ಸಾವಿರ ಪ್ರವಾಸಿ ಸ್ಥಳಗಳ 10 ಸಾವಿರ ಗೈಡ್‌ಗಳಿಗೆ ಆನ್‌ಲೈನ್‌ ತರಬೇತಿ ನೀಡಲಾಗುವುದು. ದೇಶದ 20 ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗಿದೆ.

ಇನ್ನು ದೇಶದ ಐದು ನಗರಗಳಲ್ಲಿ ಯೂನಿವರ್ಸಿಟಿ ಟೌನ್‌ಶಿಪ್‌ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಕರ್ನಾಟಕದ ಕರಾವಳಿಯಲ್ಲಿ ಟ್ರೆಕ್ಕಿಂಗ್‌ ಮಾರ್ಗ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ.

ದೇಶದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸಲು ಹೊಸ ಕ್ರೀಡಾ ಸಂಕೀರ್ಣಗಳ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಜಾಗತಿಕವಾಗಿ ಸ್ಪರ್ಧೆಗೆ ಕೀಡಾಪಟುಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

52 mins ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

53 mins ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

54 mins ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

1 hour ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

2 hours ago

ಭಾರತವನ್ನು ನರಕಕೂಪ ಎಂದು ಹೀಯಾಳಿಸಿದ ಡೊನಾಲ್ಡ್ ಟ್ರಂಪ್‌: ವಿದೇಶಾಂಗ ಇಲಾಖೆ ಕಿಡಿ

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…

3 hours ago