ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ ಹಾಸ್ಟೆಲ್ ನಿರ್ಮಾಣಕ್ಕೆ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಪ್ರತಿ ಜಿಲ್ಲೆಗೊಂದು ಬಾಲಕಿಯ ಹಾಸ್ಟೆಲ್ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಮುಂಬೈನಲ್ಲಿ ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಕ್ರಿಯೇಟಿವ್ ಟೆಕ್ನಾಲಜಿ ಸ್ಥಾಪನೆಗೆ ಅನುದಾನ ನೀಡಲಾಗಿದೆ.
20 ಸಾವಿರ ಪ್ರವಾಸಿ ಸ್ಥಳಗಳ 10 ಸಾವಿರ ಗೈಡ್‌ಗಳಿಗೆ ಆನ್‌ಲೈನ್ ತರಬೇತಿ ನೀಡಲಾಗುವುದು. ದೇಶದ 20 ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗಿದೆ.
ಇನ್ನು ದೇಶದ ಐದು ನಗರಗಳಲ್ಲಿ ಯೂನಿವರ್ಸಿಟಿ ಟೌನ್‌ಶಿಪ್ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಕರ್ನಾಟಕದ ಕರಾವಳಿಯಲ್ಲಿ ಟ್ರೆಕ್ಕಿಂಗ್ ಮಾರ್ಗ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ.
ದೇಶದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸಲು ಹೊಸ ಕ್ರೀಡಾ ಸಂಕೀರ್ಣಗಳ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಜಾಗತಿಕವಾಗಿ ಸ್ಪರ್ಧೆಗೆ ಕೀಡಾಪಟುಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…