ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು ಮತ್ತು ವಲಯ ತಜ್ಞರನ್ನು ಭೇಟಿ ಮಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುವ ಸಾಧ್ಯತೆಯಿದೆ. ಆರ್ಥಿಕ ತಜ್ಞರು ಮತ್ತು ವಲಯ ತಜ್ಞರಲ್ಲದೆ, ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೇರಿ, ನೀತಿ ಆಯೋಗದ ಸಿಇಒ ಬಿ.ವಿ.ಆರ್ ಸುಬ್ರಮಣ್ಯಂ ಮತ್ತು ಆಯೋಗದ ಇತರ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…