ನವದೆಹಲಿ : ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
೨೬ ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು. ಆಂಧ್ರಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಅಲ್ಲದೆ ಇಂಧನ ರೈಲು ರಸ್ತೆ ಅಭಿವೃದ್ಧಿಗಾಗಿ ಆದ್ಯತೆ ನೀಡಲಾಗುವುದು, ಪೋಲಾವರಂ ಪ್ರಾಜೆಕ್ಟ್ ಗೆ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
೪.೧ ಕೋಟಿ ಯುವಕರಿಗೆ ಉದ್ಯೋಗಕ್ಕೆ ಯೋಜನೆ
೫ ವರ್ಷಗಳಲ್ಲಿ ೪.೧ ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸುವ ೫ ಯೋಜನೆಗಳು ಮತ್ತು ಉಪಕ್ರಮಗಳಿಗೆ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಘೋಷಿಸಲು ಸಂತೋಷವಾಗಿದೆ. ಈ ವರ್ಷ ನಾವು ಶಿಕ್ಷಣ ಉದ್ಯೋಗ ಮತ್ತು ಕೌಶಲ್ಯಕ್ಕಾಗಿ ೧.೪೮ ಲಕ್ಷ ಕೋಟಿ ರೂಪಾಯಿ ನೀಡಲಿದ್ದೇವೆ ಎಂದು ಹೇಳಿದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ,…
ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ…
ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು…
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿದ್ದು, ಇದರಲ್ಲಿ ಸುಮಾರು 157 ಕಲಾತಂಡಗಳು ಭಾಗವಹಿಸಿ ಸಮ್ಮೇಳನಕ್ಕೆ ಮೆರಗು…
ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ…
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…