ನವದೆಹಲಿ ; ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ೧.೫೨ ಲಕ್ಷ ಕೋಟಿ ರೂ ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಿಗೆ ಯೋಜನೆ ರೂಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ಅಲ್ಲದೆ ಮುಂದಿನ ಒಂದು ವರ್ಷದದಲ್ಲಿ ೧ ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು. ಸಾಮಾಜಿಕ ನ್ಯಾಯ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ವಿಕಸಿತ ಭಾರತಕ್ಕಾಗಿ ಈ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಸೂಕ್ಷ್ಮ ಸಣ್ಣ ಮತ್ತು ಮಾಧ್ಯಮ ಕೈಗಾರಿಕೆಗಳಿಗೆ ಪೂರವಾದ ಬಜೆಟ್ ಇದಾಗಿದೆ. ರೈತರಿಗೆ ನಾವು ಎಲ್ಲಾಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದ್ದೇವೆ, ಭರವಸೆಯನ್ನು ಈಡೇರಿಸಿದ್ದೇವೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯೂ ೫ ವರ್ಷದವರೆಗೆ ಕನಿಷ್ಠ ೫೦ % ಮಾರ್ಜಿನ್ ವೆಚ್ಚದಲ್ಲಿ ೮೦ ಕೋಟಿ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…