ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ.
ಬಜೆಟ್‌ನಲ್ಲಿ ಹಲವು ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದ್ದರೆ, ಮತ್ತೆ ಹಲವು ವಷ್ತುಗಳ ಬೆಲೆಯಲ್ಲಿ ಕಡಿಮೆಯಾಗಿದೆ. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ? ಯಾವುದು ಇಳಿಕೆಯಾಗಿದೆ ಎಂಬುದರ ಮಾಹಿತಿ ಇಲ್ಲಿದೆ.
ಬೆಲೆ ಏರಿಕೆ:
ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದ್ದು, ಮದ್ಯದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಸಿಗರೇಟ್ ದರ ಬಾಯಿಸುಡುವುದರ ಜೊತೆಗೆ ಜೇಬೂ ಸುಡಲಿದೆ. ಸಿಗರೇಟ್ ದರದಲ್ಲಿಯೂ ಭಾರೀ ಏರಿಕೆಯಾಗಿದೆ.
ಬೆಲೆ ಇಳಿಕೆ: ಬೀಡಿ, ಶೂ, ಬ್ಯಾಟರಿ, ಜವಳಿ ರಫ್ತು, ಔಷಧಿಗಳ ಬೆಲೆಯಲ್ಲಿ ಇಳಿಕೆಯಾಗಲಿದೆ.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…