Mysore
24
broken clouds

Social Media

ಶನಿವಾರ, 21 ಫೆಬ್ರವರಿ 2026
Light
Dark

UPSC 2024: ಯುಪಿಎಸ್‌ಸಿ ಪ್ರಿಲಿಮ್ಸ್‌ ರಿಸಲ್ಟ್‌ ಪ್ರಕಟ

ನವದೆಹಲಿ: ಕೇಂದ್ರ ಲೋಕಸವಾ ಆಯೋಗವು ಜೂನ್‌ 16 ರಂದು ನಡೆಸಿದ್ದ 2024 ನೇ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

ಈ ಪ್ರಿಲಿಮ್ಸ್‌ ಪರೀಕ್ಷೆಯು ಜೂನ್‌ 16 ರಂದು ದೇಶದಾದ್ಯಂತ ನಡೆಸಲಾಗಿತ್ತು. ಪರೀಕ್ಷಾರ್ಥಿಗಳು ಯುಪಿಎಸ್‌ ಸಿ ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.

ಫಲಿತಾಂಶದ ಬಗ್ಗೆ ಮತ್ತು ಇತರ ಮಾಹಿತಿಗಾಗಿ ಅಭ್ಯರ್ಥಿಗಳು ಯುಪಿಎಸ್‌ ಪರೀಕ್ಷಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಯುಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

Tags:
error: Content is protected !!