ನವದೆಹಲಿ: ಕೇಂದ್ರ ಲೋಕಸವಾ ಆಯೋಗವು ಜೂನ್ 16 ರಂದು ನಡೆಸಿದ್ದ 2024 ನೇ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
ಈ ಪ್ರಿಲಿಮ್ಸ್ ಪರೀಕ್ಷೆಯು ಜೂನ್ 16 ರಂದು ದೇಶದಾದ್ಯಂತ ನಡೆಸಲಾಗಿತ್ತು. ಪರೀಕ್ಷಾರ್ಥಿಗಳು ಯುಪಿಎಸ್ ಸಿ ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.
ಫಲಿತಾಂಶದ ಬಗ್ಗೆ ಮತ್ತು ಇತರ ಮಾಹಿತಿಗಾಗಿ ಅಭ್ಯರ್ಥಿಗಳು ಯುಪಿಎಸ್ ಪರೀಕ್ಷಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಯುಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…