UPSC result shakti dubey rank
ನವದೆಹಲಿ: ಕೇಂದ್ರ ಲೋಕಸಭಾ ಆಯೋಗ 2024ರ ನಾಗರಿಕ ಸೇವೆಗಳ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.
ಪ್ರಯಾಗ್‌ರಾಜ್ ನಿವಾಸಿ ಶಕ್ತಿ ದುಬೆ ಎಂಬುವವರು ಅಖಿಲ್ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಗಳಿಸುವ ಮೂಲಕ ದೇಶಕ್ಕೆ ನಂಬರ್.1 ಸ್ಥಾನ ಪಡೆದಿದ್ದಾರೆ.
ಆಯೋಗವು ಒಟ್ಟು 1009 ಅಭ್ಯರ್ಥಿಗಳನ್ನು ಶಿಫಾರಸು ಮಾಡಿದ್ದು, ಇದರಲ್ಲಿ ಸಾಮಾನ್ಯ ವರ್ಗದಿಂದ 335, ಇಡಬ್ಲ್ಯೂಎಸ್‌ನಿಂದ 109, ಒಬಿಸಿಯಿಂದ 318, ಎಸ್‌ಸಿಯಿಂದ 160, ಎಸ್‌ಸಿ ವರ್ಗದಿಂದ 87 ಅಭ್ಯರ್ಥಿಗಳು ಸೇರಿದ್ದಾರೆ.
2024ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ 10 ಟಾಪರ್‌ಗಳ ಪಟ್ಟಿ ಈ ಕೆಳಕಂಡಂತಿದೆ.
ಶಕ್ತಿ ದುಬೆ, ಹರ್ಷಿತಾ ಗೋಯೆಲ್, ಡೋಂಗ್ರೆ ಅರ್ಚಿತ್ ಪರಾಗ್, ಶಾ ಮಾರ್ಗಿ ಚಿರಾಗ್, ಆಕಾಶ್ ಗರ್ಗ್, ಕೊಮ್ಮಲ್ ಪುನಿಯಾ, ಆಯುಷಿ ಬನ್ಸಾಲ್, ರಾಜ್ ಕೃಷ್ಣ ಝಾ, ಆದಿತ್ಯ ವಿಕ್ರಮ್ ಅಗರ್ವಾಲ್, ಮಾಯಾಂಕ್ ತ್ರಿಪಾಠಿ
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…