ದೇಶ- ವಿದೇಶ

ಅಮೇರಿಕಾ-ಇರಾನ್‌ ಸಂಧಾನ: ಪಾಕ್‌ನಲ್ಲೇ 2ನೇ ಸುತ್ತಿನ ಮಾತುಕತೆ

ವಾಷಿಂಗ್ಟನ್:‌ ಇರಾನ್‌ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡೊನಾಲ್ಡ್‌ ಟ್ರಂಪ್‌ ಅವರು, ಪಾಕ್‌ನ ಇಸ್ಲಾಮಾಬಾದ್‌ನಲ್ಲಿಯೇ ಮಾತುಕತೆ ನಡೆಯಲಿದೆ. ನಾವು ಅಲ್ಲಿಗೆ ಹೋಗಲು ಹೆಚ್ಚು ಒಲವು ತೋರುತ್ತೇವೆ ಎಂದು ಹೇಳಿದರು.

ಆದರೆ ಮುಂದಿನ ಸುತ್ತಿನ ಮಾತುಕತೆಯಲ್ಲಿ ಅಮೇರಿಕಾವನ್ನು ಯಾರು ಪ್ರತಿನಿಧಿಸುತ್ತಾರೆ ಎಂದು ಟ್ರಂಪ್‌ ಸ್ಪಷ್ಟನೆ ನೀಡಿಲ್ಲ. ಸ್ವತಃ ತಾವೇ ಭಾಗಿಯಾಗುವ ಸಾಧ್ಯತೆಯನ್ನು ಕೂಡ ತಳ್ಳಿ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago