Donald J Trump
ಟೆಹರಾನ್: ಇರಾನ್ ವಿರುದ್ಧ ಅಮೇರಿಕಾ ಹಾಗೂ ಇಸ್ರೇಲ್ ನಡೆಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ 48 ಇರಾನಿನ ನಾಯಕರು ಸಾವನ್ನಪ್ಪಿದ್ದಾರೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾವು ಸಾಧಿಸುತ್ತಿರುವ ಯಶಸ್ಸನ್ನು ಯಾರೂ ಕೂಡ ನಂಬಲು ಸಾಧ್ಯವಿಲ್ಲ. 48 ನಾಯಕರು ಒಂದೇ ಹೊಡೆತದಲ್ಲಿ ಹೋಗಿದ್ದಾರೆ.
ಈ ಕಾರ್ಯಾಚರಣೆಯನ್ನು ಇರಾನ್‌ನ ನಾಯಕತ್ವ ಮತ್ತು ಮಿಲಿಟರಿ ಕಮಾಂಡ್ ರಚನೆಯ ವಿರುದ್ಧ ನಿರ್ಣಾಯಕ ಹೊಡೆತ ಎಂದು ಬಣ್ಣಿಸಿದ ಅವರು, ಇರಾನ್ ಮಾತುಕತೆ ನಡೆಸಲು ಬಯಸುತ್ತಿದೆ ಮತ್ತು ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…