ವಾಷಿಂಗ್ಟನ್: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಅವರು ಮಾರ್ಚ್ 1 ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಹೊಸದಿಲ್ಲಿಯಲ್ಲಿ ಮಾ.1ರಂದು ನಡೆಯಲಿರುವ ಜಿ-20 ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಷ್ಯಾದ ವಿದೇಶಾಂಗ ಸಚಿವ ಸರ್ಗಿ ಲಾವ್ರೊವ್ ಅವರೊಂದಿಗೆ ಆ್ಯಂಟನಿ ಬ್ಲಿಂಕನ್ ಭಾಗವಹಿಸಲಿದ್ದಾರೆ.
ಆಹಾರ, ಇಂಧನ ಭದ್ರತೆ, ಸುಸ್ಥಿರ ಅಭಿವೃದ್ಧಿಯಲ್ಲಿ ಸಹಕಾರದ ಕುರಿತು ಬ್ಲಿಂಕೆನ್ ಚರ್ಚೆ ನಡೆಸಲಿದ್ದಾರೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಭಾರತದಲ್ಲಿ ಜಿ- 20 ಶೃಂಗಸಭೆಯು ಸೆಪ್ಟೆಂಬರ್ 9, 10ರಂದು ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವ ವಹಿಸಲಿದ್ದಾರೆ.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…