ದೇಶ- ವಿದೇಶ

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16 ನೌಕೆಗಳನ್ನು ಅಮೇರಿಕಾ ಸೇನೆ ಹೊಡೆದುರುಳಿಸಿದೆ.

ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಜಲಸಂಧಿಯನ್ನು ತಡೆಯಲು ಪ್ರಯತ್ನಿಸಿದರೆ ಅಥವಾ ಅಂತರಾಷ್ಟ್ರೀಯ ಹಡಗುಗಳಿಗೆ ಬೆದರಿಕೆ ಹಾಕಿದರೆ ಭೀಕರವಾಗಿ ಪ್ರತಿಕ್ರಿಯಿಸುವುದಾಗಿ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಜಾಗತಿಕ ತೈಲ ಪೂರೈಕೆಯನ್ನು ಇರಾನ್‌ ಒತ್ತೆಯಾಳಾಗಿ ಇರಿಸಿಕೊಳ್ಳಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ತನ್ನ ಹಿತಾಸಕ್ತಿಗಳಿಗೆ ಧಕ್ಕೆ ಬಂದರೆ ಎದುರಾಳಿ ರಾಷ್ಟ್ರಗಳ ಇಂಧನ ಮಾರ್ಗಗಳು ಮತ್ತು ಮಿಲಿಟರಿ ನೆಲೆಗಳನ್ನು ಗುರಿಯಾಗಿಸುವುದಾಗಿ ಇರಾನ್‌ ಎಚ್ಚರಿಕೆ ನೀಡಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

2 hours ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

2 hours ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

3 hours ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

3 hours ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

4 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

5 hours ago