ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16 ನೌಕೆಗಳನ್ನು ಅಮೇರಿಕಾ ಸೇನೆ ಹೊಡೆದುರುಳಿಸಿದೆ.
ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಲಸಂಧಿಯನ್ನು ತಡೆಯಲು ಪ್ರಯತ್ನಿಸಿದರೆ ಅಥವಾ ಅಂತರಾಷ್ಟ್ರೀಯ ಹಡಗುಗಳಿಗೆ ಬೆದರಿಕೆ ಹಾಕಿದರೆ ಭೀಕರವಾಗಿ ಪ್ರತಿಕ್ರಿಯಿಸುವುದಾಗಿ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಜಾಗತಿಕ ತೈಲ ಪೂರೈಕೆಯನ್ನು ಇರಾನ್ ಒತ್ತೆಯಾಳಾಗಿ ಇರಿಸಿಕೊಳ್ಳಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ತನ್ನ ಹಿತಾಸಕ್ತಿಗಳಿಗೆ ಧಕ್ಕೆ ಬಂದರೆ ಎದುರಾಳಿ ರಾಷ್ಟ್ರಗಳ ಇಂಧನ ಮಾರ್ಗಗಳು ಮತ್ತು ಮಿಲಿಟರಿ ನೆಲೆಗಳನ್ನು ಗುರಿಯಾಗಿಸುವುದಾಗಿ ಇರಾನ್ ಎಚ್ಚರಿಕೆ ನೀಡಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…