ದೇಶ- ವಿದೇಶ

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಅಲಿಗಂಜ್‌ ಠಾಣೆ ವ್ಯಾಪ್ತಿಯ ಉಷಾ ಮೆಹ್ತಾ ಮಾರ್ಗದಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ.

ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

59 mins ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

1 hour ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

1 hour ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

1 hour ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

1 hour ago