ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ.
ಪ್ರಯಾಣಿಕರ ಅನುಕೂಲ ಹಾಗೂ ವಿಶ್ರಾಂತಿಗೆ ಆದ್ಯತೆ ನೀಡುವ ಸಲುವಾಗಿ ಐಸಿಎಫ್ (ಇಂಟಿಗ್ರಲ್ ಕೋಚ್ ಫ್ಯಾಕ್ಟರಿ) ತಂತ್ರಜ್ಞಾನ ಬಳಸಿಕೊಂಡು ಬಿಇಎಂಎಲ್ (ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್) ಈ ವಂದೇ ಭಾರತ್ ಸ್ಲೀಪರ್ ರೈಲನ್ನು ಪರಿಚಯಿಸಿದೆ.
ವಂದೇ ಭಾರತ್ ಸ್ಲೀಪರ್ ಕೋಚ್‌ನ ಮೊದಲ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಶೀಘ್ರದಲ್ಲೇ ಹಸಿರು ನಿಶಾನೆ ತೋರಲಿದ್ದಾರೆ. ಈ ರೈಲು ಗುವಾಹಟಿ-ಹೌರಾ ಮಾರ್ಗದಲ್ಲಿ ಸಂಚರಿಸಲಿದೆ ಎಂದು ಮೂಲಗಳು ಹೇಳಿವೆ.
ಗುವಾಹಟಿ-ಹೌರಾ ಮಾರ್ಗದಲ್ಲಿ ಸಂಚರಿಸುವ ರೈಲು ಅಸ್ಸಾಂನ ಗುವಾಹಟಿ (ಕಾಮಾಖ್ಯ) ಮತ್ತು ಪಶ್ಚಿಮ ಬಂಗಾಳದ ಹೌರಾದ ನಡುವೆ ರಾತ್ರಿ ವೇಲೆ ಸುಮಾರು ೧,೨೦೦-೧,೫೦೦ ಕಿ.ಮೀ. ದೂರ ಕ್ರಮಿಸಲಿದೆ. ಇದು ಅಸ್ಸಾಂ, ಉತ್ತರ ಬಂಗಾಳ ಮತ್ತು ಪಶ್ಚಿಮ ಬಂಗಾಳದ ಅನೇಕ ಜಲ್ಲೆಗಳನ್ನು ಸಂದಿಸಲಿದೆ.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…