Mysore
29
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ.

ಈ ದುರಂತದಲ್ಲಿ 5000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 15,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ.

ವೆನೆಜುವೆಲಾದಲ್ಲಿ ಶತಮಾನದ ಅವಧಿಯಲ್ಲಿ ಸಂಭವಿಸಿದ ಅತ್ಯತ ಪ್ರಬಲ ಭೂಕಂಪ ಇದಾಗಿದ್ದು, ದೇಶದ ವಿವಿಧ ನಗರಗಳಲ್ಲಿ ಸಾವಿರಾರು ಕಟ್ಟಡಗಳು ನೆಲಕ್ಕುರುಳಿವೆ.

 

Tags:
error: Content is protected !!