ದೇಶ- ವಿದೇಶ

ಮತಗಳ್ಳತನ | ರಾಹುಲ್‌ ಆರೋಪ ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಹೊಸದಿಲ್ಲಿ : ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಮಾಡಿರುವ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿಹಾಕಿದೆ.

ಮತ ಕಳ್ಳತನ ಮಾಡುವವರಿಗೆ ಮುಖ್ಯ ಚುನಾವನಾ ಆಯುಕ್ತ (ಸಿಇಸಿ) ಜ್ಞಾನೆಶ್‌ಕುಮಾರ್ ರಕ್ಷಣೆ ನೀಡುತ್ತಿದ್ದಾರೆ ಎಂಬ ರಾಹುಲ್ ಆರೋಪವು ಆಧಾರರಹಿತವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದೆ.

‘ರಾಹುಲ್ ಆರೋಪವು ನಿರಾಧಾರವಾಗಿದ್ದು, ಅವರು ಅಂದುಕೊಂಡಂತೆ ಆನ್‌ಲೈನ್‌ನಲ್ಲಿ ಸಾರ್ವಜನಿಕರಿಗೆ ಯಾವುದೇ ಮತಗಳನ್ನು ಅಳಿಸಿ ಹಾಕಲು ಸಾಧ್ಯವಿಲ್ಲ. ಮತದಾರರಿಗೆ ಮಾಹಿತಿ ನೀಡದೆ ಪಟ್ಟಿಯಿಂದ ತೆಗೆದು ಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

7 hours ago