ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ವಕ್ಫ್ ತಿದ್ದುಪಡಿ ಕಾಯ್ದೆಯ (Waqf Act) ವಿರುದ್ಧ ಸುಪ್ರೀಂಕೋರ್ಟ್ (Supreme Court) ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಇಂದು ನಡೆಯಿತು.
ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, 2025ರ ವಕ್ಫ್ ಕಾಯ್ದೆಗೆ ಸಂಬಂಧಿಸಿದ ವಿಷಯದಲ್ಲಿ ಕೇಂದ್ರವು ಏಳು ದಿನಗಳಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುತ್ತದೆ ಎಂಬ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಹೇಳಿಕೆಯನ್ನು ಸುಪ್ರೀಂಕೋರ್ಟ್ ದಾಖಲಿಸಿಕೊಂಡಿತ್ತು.
ವಕ್ಫ್ ಕಾಯ್ದೆಯ ಸೆಕ್ಷನ್ 9 ಮತ್ತು 14ರ ಅಡಿಯಲ್ಲಿ ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಯನ್ನು ಮಾಡಲಾಗುವುದಿಲ್ಲ ಎಂದು ಹೇಳಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಪ್ರೀಂಕೋರ್ಟ್ 7 ದಿನಗಳ ನಿಗದಿತ ಸಮಯದೊಳಗೆ ತನ್ನ ಉತ್ತರವನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಮೇ.5ರಂದು ವಿಚಾರಣೆ ನಡೆಯಲಿದೆ ಎಂದು ವಿಚಾರಣೆಯನ್ನು ಮುಂದೂಡಿತು.
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…
ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್ ಹಬ್ಬವು ನಂಬಿಕೆಯೆಂಬ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…