ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು ನುಗ್ಗಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಈ ಸ್ಥಳದಲ್ಲಿ ಒಟ್ಟು 22 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಏಕಾಏಕಿ ಭಾರೀ ಪ್ರಮಾಣದಲ್ಲಿ ನೀರು ಹಾಗೂ ಮಣ್ಣಿನ ಅವಶೇಷಗಳು ಹರಿದುಬಂದಿದ್ದು, ರಭಸಕ್ಕೆ ಕೆಲವರು ಸುರಂಗದ ಹೊರಗೆ ತಳ್ಳಲ್ಪಟ್ಟಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…