ಬೆಂಗಳೂರು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಅನೇಕರು ಮೃತಪಟ್ಟಿದ್ದು, ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಭಾರಿ ಭೂಕುಸಿತಕ್ಕೆ ಒಳಗಾಗಿರುವ ಕೇರಳಕ್ಕೆ ಅಗತ್ಯ ನೆರವು ಹಾಗೂ ಸಂತ್ರಸ್ತರಿಗಾಗಿ 100 ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಕೇರಳ ಸರ್ಕಾರದೊಂದಿಗೆ ನಾವಿದ್ದೇವೆ. ಕೇರಳಕ್ಕೆ ಅಗತ್ಯ ನೆರವು ಒದಗಿಸುವುದರೊಂದಿಗೆ ಸಂತ್ರಸ್ತರಿಗಾಗಿ 100 ಮನೆಗಳನ್ನು ನಿರ್ಮಿಸಿಕೊಡುವ ಮೂಲಕ ನಾವು ಒಟ್ಟಾಗಿ ಅಲ್ಲಿನ ಜನರ ಬದುಕಿನಲ್ಲಿ ಮತ್ತೊಮ್ಮೆ ಭರವಸೆಯ ಆಶಾಕಿರಣವನು ಮೂಡಿಸೋಣ ಎಂದು ತಿಳಿಸಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…