ವಯನಾಡ್: ಘೋರ ಭೂಕುಸಿತಕ್ಕೆ ತುತ್ತಾಗಿದ್ದ ವಯನಾಡ್ ಜಿಲ್ಲೆಯ ಮುಂಡಕ್ಕೈ ಮತ್ತು ಚೂರಲ್‌ಮಲ ಗ್ರಾಮಗಳಲ್ಲಿ ʻತಿರುಓಣಂʼ ಹಬ್ಬದ ಯಾವುದೇ ಸಂಭ್ರಮ ಕಾಣಲಿಲ್ಲ.
ಅಷ್ಟೇ ಅಲ್ಲದೇ, ಪೂಕಳಂ(ಹೂವಿನ ಚಿತ್ತಾರ) ಊಂಜಲ್(ಉಯ್ಯಾಲೆ) ಅಥವಾ ಯಾವುದೇ ಇತರೆ ಆಚರಣೆಗಳೂ ಕಂಡುಬರಲಿಲ್ಲ. ವಯನಾಡಿನ ಜನತೆ ಕಳೆದ ಬಾರಿ ಜಾತಿ ಧರ್ಮ ಮೀರಿ ಸಂಭ್ರಮದಿಂದ ಪೂಕಳಂ ಬಿಡಿಸಿ, ಸಾಂಪ್ರದಾಯಿಕ ಆಟಗಳನ್ನು ಆಡಿದ್ದರು.
ಆದರೆ, ಇದೀಗ ವಯನಾಡಿನ ಘೋರ ಭೂಕುಸಿತ ಇಲ್ಲಿನ ಜನರ ಸಂತೋಷವನ್ನೇ ಕಿತ್ತುಕೊಂಡಿದೆ. ಮುಂಡಕ್ಕೈ ಮತ್ತು ಚೂರಲ್‌ಮಲ ಜನತೆ ಮನೆ ಕಳೆದುಕೊಂಡ ಕಾರಣ ಹತ್ತಿರದ ಬಾಡಿಗೆ ಅಥವಾ ತಮ್ಮ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ. ಅವರಿಗೆ ಹಬ್ಬದ ಯಾವುದೇ ಸಂಭ್ರಮವಿರಲಿಲ್ಲ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…