ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.
ಸಾವಿನ ವದಂತಿ ಬಳಿಕ ಮೊದಲ ಬಾರಿಗೆ ಕ್ಯಾಮರಾಗಳ ಮುಂದೆ ಬಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 20 ದಿನಗಳ ಅಮೇರಿಕಾ-ಇಸ್ರೇಲ್ ವೈಮಾನಿಕ ದಾಳಿಯ ನಂತರ ಇರಾನ್ ಇನ್ಮುಂದೆ ಯುರೇನಿಯಂ ಅನ್ನು ಉತ್ಕೃಷ್ಟಗೊಳಿಸುವ ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸುವ ಸಾಮರ್ಥ್ಯವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.
ಇರಾನ್ ಈಗ ಪರಮಾಣು ಶಸ್ತ್ರಾಸ್ತ್ರಗಳನ್ನು ತಯಾರಿಸಲು ಸಾಧ್ಯವಿಲ್ಲ. ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ದಾಸ್ತಾನು ಭಾರೀ ಹಾನಿ ಅನುಭವಿಸುತ್ತಿದೆ. ಶೀಘ್ರದಲ್ಲೇ ಸಂಪೂರ್ಣವಾಗಿ ನಾಶವಾಗಲಿದೆ ಎಂದು ಹೇಳಿದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…
ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…
ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…
ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್ ಎಂಬಾತನೇ…
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…