Jaishankar
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದರು.
ರಾಜ್ಯಸಭೆ ಕಲಾಪದಲ್ಲಿ ಮಾತನಾಡಿದ ಅವರು, ಮಧ್ಯ ಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸಿದ್ಧ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಸಲಹೆ ಸೂಚನೆ ನೀಡಲಾಗುತ್ತಿದೆ. ಸುರಕ್ಷಿತ ಪ್ರದೇಶಗಳಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಯುದ್ಧ ಪರಿಸ್ಥಿತಿ ಅರಿತು ಮೊದಲೇ ಸೂಚನೆ ಕೊಡಲಾಗಿದೆ. ಸಹಾಯವಾಣಿ ಕೂಡ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.
ಇನ್ನು ಮಧ್ಯಪ್ರಾಚ್ಯದ ಎಲ್ಲಾ ದೇಶಗಳಲ್ಲಿರುವ ಭಾರತೀಯರ ರಕ್ಷಣೆ ಮುಖ್ಯ. ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ವ್ಯವಸ್ಥೆ ಮಾಡಲಾಗಿದೆ. ಶಾಂತಿ ಕಾಪಾಡುವವರ ಪರ ಭಾರತ ಇದೆ ಎಂದು ಹೇಳಿದರು.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…