ಇಸ್ರೇಲ್: ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ.
ಇರಾನ್‌ನ ಮುಂದಿನ ನಾಯಕನ ಆಯ್ಕೆಗಾಗಿ ಟೆಹರಾನ್‌ನಲ್ಲಿ ಸಭೆ ನಡೆಸುತ್ತಿದ್ದ ಕಟ್ಟಡದ ಮೇಲೆ ಇಸ್ರೇಲ್ ದಾಳಿ ಮಾಡಿತ್ತು. ಈ ಬೆನ್ನಲ್ಲೇ ಈ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.
ಇಸ್ರೇಲ್ ಅನ್ನು ನಾಶಮಾಡುವ ಮನಸ್ಥಿತಿ ಉಳ್ಳವರು, ಅಮೇರಿಕಾ ಮತ್ತು ಇತರ ರಾಷ್ಟ್ರಗಳಿಗೆ ಬೆದರಿಕೆ ಹಾಕುವ ಉದ್ದೇಶ ಹೊಂದಿರುವ ಯಾವುದೇ ವ್ಯಕ್ತಿ ಇರಾನ್ ನಾಯಕತ್ವ ವಹಿಸಿಕೊಂಡರೆ ಅವರನ್ನು ನಿರ್ಮೂಲನೆ ಮಾಡುತ್ತೇವೆ. ಇರಾನಿಯನ್ನರ ರಕ್ಷಣೆಗಾಗಿ ಭಯೋತ್ಪಾದಕ ಆಡಳಿತದಿಂದ ನೇಮಿಸಲ್ಪಟ್ಟ ಪ್ರತಿಯೊಬ್ಬ ನಾಯಕನಿಗೂ ಸಾವೇ ಗತಿ ಎಂದು ಇಸ್ರೇಲ್ ಎಚ್ಚರಿಕೆ ನೀಡಿದೆ.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…