ದೇಶ- ವಿದೇಶ

ಉಗ್ರರು ಎಲ್ಲೇ ಇದ್ದರೂ ನುಗ್ಗಿ ಹೊಡೆಯುತ್ತೇವೆ: ವಿದೇಶಾಂಗ ಸಚಿವ ಜೈಶಂಕರ್‌

ನವದೆಹಲಿ: ಉಗ್ರರು ಪಾಕಿಸ್ತಾನದಲ್ಲೇ ಅಡಗಿದ್ರೂ ನುಗ್ಗಿ ಹೊಡೆಯುತ್ತೇವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ವಿಶ್ವಸಂಸ್ಥೆ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಹೆಸರಿಸಲಾದ ಭಯೋತ್ಪಾದಕ ತಾಣಗಳ ಮೇಲೆ ಭಾರತ ದಾಳಿ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ನಿಯಮಿತವಾಗಿ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಇದರಲ್ಲಿ ಪ್ರಮುಖ ಭಯೋತ್ಪಾದಕರು, ಅವರ ವಾಸಸ್ಥಳ ಮತ್ತು ಅವರು ಎಲ್ಲಿಂದ ಕಾರ್ಯನಿರ್ವಹಿಸುತ್ತಾರೆ ಎಂಬುದರ ಕುರಿತು ವಿವರಗಳನ್ನು ನೀಡಲಾಗುವುದು ಎಂದರು.

ಭಯೋತ್ಪಾದಕರು ಪಾಕಿಸ್ತಾನದಲ್ಲಿದ್ದರೆ, ಅವರು ಇರುವ ಸ್ಥಳದಲ್ಲಿಯೇ ನಾವು ಅವರನ್ನು ನುಗ್ಗಿ ಹೊಡೆಯುತ್ತೇವೆ ಎಂದು ಪಾಕಿಸ್ತಾನಕ್ಕೆ ಮತ್ತೊಮ್ಮೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

28 mins ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

19 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

20 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

20 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

20 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

23 hours ago