ನವದೆಹಲಿ: ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ ವೈದ್ಯರ ಸಲಹೆ ಮೇರೆಗೆ ಅಗತ್ಯವಿರುವ ವೈದ್ಯಕೀಯ ನೆರವು ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಸೋನಮ್ ವಾಂಗ್ಚುಕ್ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಬೇಕೆಂದು ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಪ್ರತಿಯೊಂದು ಜೀವವೂ ಅಮೂಲ್ಯ. ಸರ್ಕಾರಿ ವೈದ್ಯರು ನಿಯಮತಿವಾಗಿ ವೈದ್ಯಕೀಯವಾಗಿ ಪರೀಕ್ಷಿಸಬೇಕೆಂದು ನಾವು ಬಯಸುತ್ತೇವೆ. ಯಾವುದೇ ಔಷಧಿ ಅಗತ್ಯವಿದ್ದರೆ ಮಧ್ಯಪ್ರವೇಶಿಸಿ ಎಂದು ಕೇಂದ್ರಕ್ಕೆ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ವೈದ್ಯರ ಸಲಹೆ ಮೇರೆಗೆ ಅಗತ್ಯ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…
ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…
ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…
ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…