ಪಶ್ಚಿಮ ಬಂಗಾಳ: ರಾಜ್ಯದ ರಾಜಧಾನಿ ಕೊಲ್ಕತ್ತಾದಲ್ಲಿ ನಡೆದ ಈದ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈದ್ ಮಿಲಾದ್ ಹಬ್ಬದ ಶುಭಾಶಯ ಕೋರಿ ʼನಾವು ಒಗ್ಗಟ್ಟಾಗಿದ್ದರೆ ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲʼ ಎಂದು ಹೇಳಿಕೆ ನೀಡಿದರು.
ಅಲ್ಲದೇ ʼಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನ್ನು ಒಪ್ಪಲ್ ಸಾಧ್ಯವಿಲ್ಲʼ ಎಂದೂ ಸಹ ಮಮತಾ ಬ್ಯಾನರ್ಜಿ ತಿಳಿಸಿದರು. ʼಚುನಾವಣೆ ಸಂದರ್ಭದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಾರೆ. ಇಂತಹ ದುರುದ್ದೇಶಪೂರಿತ ಸಂಚುಗಳಿಗೆ ಒಳಗಾಗಬಾರದುʼ ಎಂದು ಮನವಿ ಮಾಡಿಕೊಂಡರು.
ʼಐಎನ್‌ಡಿಐಎʼ ಮೈತ್ರಿಕೂಟದ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು, ತೃಣಮೂಲ ಕಾಂಗ್ರೆಸ್ ಬಿಜೆಪಿ ವಿರುದ್ಧವಾಗಿದೆ, ಬಂಗಾಳದಲ್ಲಿ ಮತಗಳು ಬೇರೆ ಪಕ್ಷಗಳಿಗೆ ಹೋಗದಂತೆ ನೋಡಿಕೊಳ್ಳಿ ಎಂದೂ ಸಹ ಮಮತಾ ಬ್ಯಾನರ್ಜಿ ಕರೆ ನೀಡಿದರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…