ನವದೆಹಲಿ: ಈ ಬಾರಿ ಮುಂಗಾರು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ತರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ನಾಲ್ಕು ತಿಂಗಳ ಕಾಲ ಸರಾಸರಿ ಸುಮಾರು 87 ಸೆಂ.ಮೀ ಮಳೆ ದೀರ್ಘಕಾಲಿನ ಸರಾಸರಿಗಿಂತ 105% ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.
ನೈರುತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್.1ರ ಸುಮಾರಿಗೆ ಕೇರಳದ ಮೂಲಕ ತನ್ನ ಮುನ್ನಡೆಯನ್ನು ಪ್ರಾರಂಭಿಸಿ ಸೆಪ್ಟೆಂಬರ್ ಮಧ್ಯಭಾಗದಲ್ಲಿ ಹಿಂದೆ ಸರಿಯುತ್ತದೆ.
ಈ ವರ್ಷದ ಮುನ್ಸೂಚನೆಯ ಪ್ರಕಾರ, ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳು ಅನುಕೂಲಕರ ಮಳೆಯಿಂದ ಪ್ರಯೋಜನ ಪಡೆಯುವ ಸಾಧ್ಯತೆಯಿದೆ.
ಇದನ್ನು ಓದಿ:- ರಾಜ್ಯದ ಹಲವೆಡೆ ಇನ್ನೂ ಒಂದು ವಾರ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಇನ್ನು ಕರ್ನಾಟಕ ರಾಜ್ಯದಲ್ಲೂ ಹೆಚ್ಚಿನ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೊಡಗು ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…