ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ ಅಭಾವ ಸೃಷ್ಟಿಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಏತನ್ಮಧ್ಯೆ ಇಂಧನ ಸಚಿವಾಲಯವು ಈ ಕುರಿತು ಸ್ಪಷ್ಟನೆ ನೀಡಿದೆ.
ಎಲ್‌ಪಿಜಿ ಸಿಲಿಂಡರ್ ಕೊರತೆಯಾಗಿಲ್ಲ. ದೇಶದ ಕಚ್ಚಾ ತೈಲ ಸರಬರಾಜು ಸುಸ್ಥಿತಿಯಲ್ಲಿದೆ. ಕೆಲ ದಿನಗಳಲ್ಲಿ ಎಲ್ಲವೂ ಯಥಸ್ಥಿತಿಗೆ ಬರಲಿದೆ. ಆತಂಕದಿಂದ ಜನರು ಹೆಚ್ಚುವರಿ ಸಿಲಿಂಡರ್‌ಗಳನ್ನು ಬುಕ್ಕಿಂಗ್ ಮಾಡುತ್ತಿದ್ದಾರೆ. ಜನರು ಭಯದಿಂದ ಬುಕ್ಕಿಂಗ್ ಮಾಡುವುದನ್ನು ನಿಲ್ಲಿಸುವಂತೆ ಸಚಿವಾಲಯ ಮನವಿ ಮಾಡಿದೆ. ಮುಂದುವರೆದು ನಿತ್ಯ 50 ಲಕ್ಷ ಸಿಲಿಂಡರ್‌ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದೆ.
ಏಕಾಏಕಿ ಬುಕ್ಕಿಂಗ್ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಆಗುವ ತೊಂದರೆಯನ್ನು ತಪ್ಪಿಸಲು, ಗೃಹ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಫಲಾನುಭವಿಗಳ ಪಟ್ಟಿ ತಯಾರು ಮಾಡುವಂತೆ ರಾಜ್ಯ ಸರ್ಕಾರಗಳಿಗೆ ತಿಳಿಸಲಾಗಿದೆ. ಇದರಿಂದ, ಆದ್ಯತೆಯ ಅನುಸಾರ ಸಿಲಿಂಡರ್ ವಿತರಿಸಲು ಸಾಧ್ಯವಾಗಲಿದೆ ಎಂದು ಸಚಿವಾಲಯದ ತಿಳಿಸಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…