Monsoon session of Parliament begins tomorrow
ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್.1ರಿಂದ 19ರವರೆಗೆ ಅಧಿವೇಶನ ನಡೆಯಲಿದೆ.
ಈ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್.1ರಿಂದ 19ರವರೆಗೆ ನಡೆಸುವ ಸರ್ಕಾರದ ಪ್ರಸ್ತಾವನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ. ಇದು ಸಂಸತ್ತಿನ ವ್ಯವಹಾರಗಳ ಅಗತ್ಯಗಳಿಗೆ ಒಳಪಟ್ಟಿರುತ್ತದೆ.
ಟ್ವೀಟ್ ಮಾಡಿ ಮಾಹಿತಿ ನೀಡಿದ ಕಿರಣ್ ರಿಜಿಜು ಅವರು, ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್.1 ರಿಂದ ಡಿಸೆಂಬರ್.19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ.
ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಜನರ ಆಕಾಂಕ್ಷೆಗಳನ್ನು ಪೂರೈಸುವ ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ ಎಂದು ಮಾಹಿತಿ ನೀಡಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…