ಕಾರ್ಗಿಲ್ (ಜಮ್ಮು ಕಾಶ್ಮೀರ): ಪ್ರತಿ ವರ್ಷ ಯೋಧರ ಜೊತೆ ಗಡಿ ಭಾಗದಲ್ಲಿ ದೀಪಾವಳಿ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಜಮ್ಮು ಕಾಶ್ಮೀರದ ಕಾರ್ಗಿಲ್ ಗಡಿಯಲ್ಲಿ ಭಾರತೀಯ ಯೋಧರ ಜೊತೆ ಚ ಆಚರಿಸಿದರು.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಸೇನೆಗೆ ಮಹಿಳೆಯರನ್ನು ಸೇರ್ಪಡೆ ಮಾಡಿಕೊಂಡ ಬಳಿಕ ಸೇನೆಯ ಬಲವರ್ಧನೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಗಿಲ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಒಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದರು. ಮೇಜರ್ ಅಮಿತ್ ಎಂಬುವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಶುಭ ಕೋರಿದರು. ಗುಜರಾತ್‌ನ ಬಾಲಾಚಾಡಿಯಲ್ಲಿ ಇರುವ ಸೈನಿಕ ಶಾಲೆಯಲ್ಲಿ ಅಮಿತ್ ಅವರು ವಿದ್ಯಾರ್ಥಿಯಾಗಿದ್ದ ವೇಳೆ 2001ರಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದ್ದರು. ಇದೀಗ 21 ವರ್ಷಗಳ ಬಳಿಕ ಇದೇ ಅಮಿತ್ ಭಾರತೀಯ ಸೇನೆಯ ಮೇಜರ್ ಆಗಿ ಪ್ರಧಾನಿ ಮೋದಿ ಅವರ ಜೊತೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…