ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು ( ಡಿಸೆಂಬರ್ 21 ) ಉಗ್ರರು ಹೊಂಚು ದಾಳಿ ನಡೆಸಿದ್ದು, ಸೇನಾ ಟ್ರಕ್ ಮೇಲೆ ಗುಂಡು ಹಾರಿಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಸೇನೆಯ ಮೇಲೆ ಈ ಪ್ರದೇಶದಲ್ಲಿ ನಡೆದ ಎರಡನೇ ದಾಳಿ ಇದಾಗಿದ್ದು, ಈ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, ಮೂವರು ಯೋಧರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.
ಮಧ್ಯಾಹ್ನ 3.45ರ ಸಮಯಕ್ಕೆ ರಜೌರಿಯ ಪೂಂಚ್ ಪ್ರದೇಶದಲ್ಲಿ ಹಾದು ಹೋಗುತ್ತಿದ್ದ ಎರಡು ಸೇನಾ ಟ್ರಕ್‌ಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ನಂತರ ಎನ್‌ಕೌಂಟರ್ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಪೂಂಚ್ ಪ್ರದೇಶ ಭಯೋತ್ಪಾದಕರ ತಾಣವಾಗಿದ್ದು, ಕಳೆದ ಎರಡು ವರ್ಷಗಳಲ್ಲಿ ಇದೇ ಪ್ರದೇಶದಲ್ಲಿ ಉಗ್ರರ ಜತೆಗಿನ ಕಾದಾಟದಲ್ಲಿ ಒಟ್ಟು 35 ಯೋಧರು ಹುತಾತ್ಮರಾಗಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…