ರಾಷ್ಟ್ರೀಯ

One Nation One Election: 32 ಪಕ್ಷಗಳ ಬೆಂಬಲ, 15 ಪಕ್ಷಗಳಿಂದ ವಿರೋಧ

ನವದೆಹಲಿ: ಒಂದು ದೇಶ ಒಂದು ಚುನಾವಣೆ ಕುರಿತಾಗಿ ರಚಿಸಲಾಗಿದ್ದು ಉನ್ನತ ಸಮಿತಿಯು 62 ಪಕ್ಷಗಳ ಅಭಿಪ್ರಾಯಗಳನ್ನು ಕೇಳಿದ್ದು, ಈ ಪೈಕಿ 47 ಪಕ್ಷಗಳು ಪ್ರತಿಕ್ರಿಯಿಸಿವೆ.

ಇದರಲ್ಲಿ 32 ಪಕ್ಷಗಳು ಒಂದು ದೇಶ ಒಂದು ಚುನಾವಣೆಗೆ ಜೈ ಎಂದಿದ್ದು, 15 ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇನ್ನು ಉಳಿದ 15 ಪಕ್ಷಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ, ಭಾರತೀಯ ಕಮ್ಯೂನಿಸ್ಟ್‌ ಪಕ್ಷ ಸೇರಿದಂತೆ ಇನ್ನೂ ಕೆಲ ಮುಂತಾದ ರಾಷ್ಟ್ರೀಯ ಪಕ್ಷಗಳು ಒಂದು ರಾಷ್ಟ್ರ ಒಂದು ಚುನಾವಣೆಗೆ ವಿರೋಧ ವ್ಯಕ್ತಪಡಿಸಿದ್ದರೆ, ಭಾರತೀಯ ಜನತಾ ಪಕ್ಷ ಹಾಗೂ ನ್ಯಾಷನಲ್‌ ಪೀಪಲ್ಸ್‌ ಪಾರ್ಟಿ ಇದಕ್ಕೆ ಸಹಮತ ಸಲ್ಲಿಸಿವೆ.

andolana

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

5 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

5 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago