ರಾಷ್ಟ್ರೀಯ

೪ ರಾಜ್ಯಗಳಿಗೆ ಕಾಂಗ್ರೆಸ್‌ ನೇಮಿಸಿರುವ ವೀಕ್ಷಕರು ಯಾರು?

ಪಂಚರಾಜ್ಯ ಫಲಿತಾಂಶ ಪ್ರಕಟಗೊಳ್ಳುವ ಹಿನ್ನಲೆ 4 ರಾಜ್ಯಗಳಿಗೆ ಕಾಂಗ್ರೆಸ್‌ ಚುನಾವಣಾ ವೀಕ್ಷಕರನ್ನು ನೇಮಿಸಿದೆ. ರಾಜಸ್ಥಾನಕ್ಕೆ ಭೂಪೇಂದ್ರ ಸಿಂಗ್ ಹೂಡಾ, ಮಧುಸೂದನ್ ಮಿಸ್ತ್ರಿ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ತೆಲಂಗಾಣಕ್ಕೆ ಡಿ.ಕೆ.ಶಿವಕುಮಾ‌ರ್, ಛತ್ತೀಸ್‌ಗಢದಲ್ಲಿ ಅಜಯ್ ಮಾಕನ್, ರಮೇಶ್ ಚೆನ್ನಿತ್ತಲ ಅವರನ್ನು ನೇಮಕ ಮಾಡಲಾಗಿದೆ.
ಮಧ್ಯಪ್ರದೇಶಕ್ಕೆ ಸಂಸದರಾದ ಅಧೀ‌ರ್ ರಂಜನ್ ಚೌಧರಿ, ಪೃಥ್ವಿರಾಜ್ ಚವಾಣ್, ರಾಜೀವ್‌ ಶುಕ್ಲಾ ಮತ್ತು ಚಂದ್ರಕಾಂತ್ ಹಂದೋರೆ ಅವರಿಗೆ ಜವಾಬ್ದಾರಿ ನೀಡಲಾಗಿದೆ.

andolanait

Recent Posts

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…

16 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

2 hours ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

3 hours ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

5 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

14 hours ago