ರಾಷ್ಟ್ರೀಯ

ಕೊಳವೆಬಾವಿಗೆ ಬಿದ್ದ ಮಗು !

ವದೆಹಲಿ: ದೆಹಲಿಯ ಕೇಶೋಪುರ್ ಮಂಡಿ ಬಳಿಯ ದೆಹಲಿ ಜಲ ಮಂಡಳಿ ಸ್ಥಾವರದಲ್ಲಿ ಭಾನುವಾರ ಬೆಳಿಗ್ಗೆ ಮಗುವೊಂದು 40 ಅಡಿ ಆಳದ ಕೊಳವೆಬಾವಿಗೆ ಬಿದ್ದಿದೆ.

ದೆಹಲಿ ಅಗ್ನಿಶಾಮಕ ಸೇವೆ, ಎನ್ಡಿಆರ್‌ಎಫ್ ಮತ್ತು ದೆಹಲಿ ಪೊಲೀಸರ ತಂಡಗಳು ಅಪಾಯದ ಕರೆ ಸ್ವೀಕರಿಸಿದ ನಂತರ ಸ್ಥಳಕ್ಕೆ ಧಾವಿಸಿದವು.

ಪ್ರಸ್ತುತ, ರಕ್ಷಣಾ ತಂಡಗಳು ಮಗುವನ್ನು ಸುರಕ್ಷಿತವಾಗಿ ರಕ್ಷಿಸುವ ಪ್ರಯತ್ನಗಳನ್ನು ಮಾಡುತ್ತಿವೆ.

andolanait

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

3 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

3 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

3 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

3 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

3 hours ago