ನವದೆಹಲಿ : ಟ್ರಕ್ ಚಾಲಕರ ಹಿತದೃಷ್ಠಿಯಿಂದ 2025ರ ಅಕ್ಟೋಬರ್‌ನಿಂದ ತಯಾರಾಗುವ ಹೊಸ ಟ್ರಕ್‌ಗಳಿಗೆ ಎಸಿ ಅಳವಡಿಕೆ ಖಡ್ಡಾಯ ಎಂದು ಕೇಂದ್ರ ಸಚಿವಾಲಯ ಹಾಗೂ ಹೆದ್ದಾರಿಗಳ ಸಚಿವಾಲಯ ಆದೇಶ ಹೊರಡಿಸಿದೆ.
ಈ ಹಿಂದೆ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ, ಟ್ರಕ್ ಕ್ಯಾಬಿನ್‌ಗಳಲ್ಲಿ ಎಸಿ ಅಳವಡಿಸುವುದು ಕಡ್ಡಾಯಗೊಳಿಸುವ ಕರಡು ಪ್ರತಿಯನ್ನು ಅನುಮೋದಿಸಲಾಗಿದೆ ಎಂದು ಹೇಳಿದ್ದರು.
ಅದರಂತೆ ಸರ್ಕಾರದ ಹೊಸ ಸೂಚನೆಯ ಅನುಸಾರ, ಅಕ್ಟೋಬರ್ 1-೨೦೨೫ರ ನಂತರ ನಿರ್ಮಾಣವಾಗುವ ಟ್ರಕ್‌ಗಳಲ್ಲಿ ಎಸಿ ಕ್ಯಾಬಿನ್ ಅಳವಡಿಕೆ ಕಡ್ಡಾಯವಾಗಿದೆ.
ಅದರಲ್ಲೂ ಎನ್2, ಎನ್3, ಮಾದರಿಯ 3.5ಟನ್ ಭಾರ ಮೀರಿದ 12ಟನ್‌ಹಿಂತಲೂ ಹೆಚ್ಚಿಲ್ಲದ ಸರಕು ಸಾಗಾಣೆ ವಾಹನಗಳಿಗೆ ಎಸಿ ಕ್ಯಾಬಿನ್ ಕಡ್ಡಾಯವಾಗಿದೆ ಎಂದು ತಿಳಿಸಲಾಗಿದೆ.
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…