ನವದೆಹಲಿ : ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈತ್ರಿಪಕ್ಷಗಳ ಸಭೆ ನಿಗದಿ ಮಾಡಿದ್ದಾರೆ.
ಡಿಸೆಂಬರ್ 6ರಂದು ಸಂಜೆ 6 ಗಂಟೆಗೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.
ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಬೆನ್ನಲ್ಲೇ ಈ ಸಭೆ ನಿಗದಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮೈತ್ರಿಕೂಟ ನಾಯಕರ ಸಭೆ ಕರೆದಿರುವುದು ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…