ರಾಷ್ಟ್ರೀಯ

ಏಪ್ರಿಲ್‌ 16ಕ್ಕೆ ಲೋಕಸಭೆ ಚುನಾವಣೆ? ಸ್ಪಷ್ಟನೆ ನೀಡಿದ ಚುನಾವಣಾ ಆಯೋಗ

ಇದೇ ವರ್ಷದ ಏಪ್ರಿಲ್‌ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕವನ್ನು ಯಾವಾಗ ಘೋಷಿಸಲಿದೆ ಎಂಬ ಪ್ರಶ್ನೆ ಎದ್ದಿತ್ತು. ಇನ್ನು ಚುನಾವಣಾ ಆಯೋಗ ಲೊಕಸಭೆ ಚುನಾವಣೆಗೆ ಸಂಬಂಧಿಸಿದ ಸುತ್ತೋಲೆಯೊಂದನ್ನು ಹೊರಡಿಸಿತ್ತು.

ಈ ಸುತ್ತೋಲೆಯಲ್ಲಿ ಲೋಕಸಭೆ ಚುನಾವಣೆ ಏಪ್ರಿಲ್‌ 16ರಂದು ನಡೆಯಲಿದೆ ಎಂದು ಉಲ್ಲೇಖಿಸಲಾಗಿತ್ತು. ಈ ಕುರಿತು ಹಲವು ಮಾಧ್ಯಮಗಳು ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದು, ಆಯೋಗ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿ ಸ್ಪಷ್ಟೀಕರಣ ನೀಡಿದೆ. ಈ ಸುತ್ತೋಲೆಯಲ್ಲಿ ಚುನಾವಣಾ ಅಧಿಕಾರಿಗಳು ತಮ್ಮ ಕರ್ತವ್ಯ ಪಾಲನೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಬರೆದುಕೊಂಡಿದೆ. ಈ ಮೂಲಕ ಸುತ್ತೋಲೆಯಲ್ಲಿದ್ದ ದಿನಾಂಕ ಅಂತಿಮವಲ್ಲ ಎಂಬ ಸ್ಪಷ್ಟನೆಯನ್ನು ಚುನಾವಣಾ ಆಯೋಗ ನೀಡಿದೆ.

andolana

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

10 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

12 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

15 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

20 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

28 mins ago