ಕ್ಯಾನ್ ಬೆರಾ: ಮೊದಲ ಬಾರಿಗೆ ಭಾರತೀಯ ಮೂಲದ ಆಸ್ಟ್ರೇಲಿಯನ್ ಸೆನೆಟರ್ ವರುಣ್ ಘೋಷ್ ಅವರು ‘ಭಗವದ್ಗೀತೆ’ಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮಂಗಳವಾರ ಬ್ಯಾರಿಸ್ಟರ್ ವರುಣ್ ಘೋಷ್ ಅವರು ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಆಸ್ಟ್ರೇಲಿಯಾದ ಸಂಸತ್ತಿನ ಮೊದಲ ಭಾರತ ಸಂಜಾತ ಸದಸ್ಯರಾಗಿ ಇತಿಹಾಸ ನಿರ್ಮಿಸಿದ್ದಾರೆ.
ಪಶ್ಚಿಮ ಆಸ್ಟ್ರೇಲಿಯಾದಿಂದ ಬಂದ ಅವರು ಫೆಡರಲ್ ಸಂಸತ್ತಿನ ಸೆನೆಟ್ನಲ್ಲಿ ರಾಜ್ಯವನ್ನು ಪ್ರತಿನಿಧಿಸಲು ಲೆಜಿಸ್ಲೇಟಿವ್ ಅಸೆಂಬ್ಲಿ ಮತ್ತು ಲೆಜಿಸ್ಲೇಟಿವ್ ಕೌನ್ಸಿಲ್ ಎರಡರಿಂದಲೂ ಬೆಂಬಲವನ್ನು ಪಡೆದ ನಂತರ ಘೋಷ್ ಅವರನ್ನು ಇತ್ತೀಚಿನ ಸೆನೆಟರ್ ಆಗಿ ನೇಮಿಸಲಾಯಿತು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…