ಮುಂದಿನ ಸೋಮವಾರ ( ಜನವರಿ 22 ) ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದ್ದು, ಕ್ಷಣಗಣನೆ ಆರಂಭಗೊಂಡಿದೆ. ಇನ್ನು ಪ್ರಾಣ ಪ್ರತಿಷ್ಠೆಗೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ವಿಗ್ರಹ ನಿನ್ನೆಯೇ ( ಜನವರಿ 18 ) ರಾಮಮಂದಿರದ ಗರ್ಭಗೃಹವನ್ನು ತಲುಪಿದೆ.
ಹೀಗೆ ರಾಮಮಂದಿರ ತಲುಪಿದ ಬಳಿಕ ಬಾಲರಾಮನ ಮೂರ್ತಿಯ ವಿವಿಧ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿವೆ. ಮೊದಲಿಗೆ ಬಟ್ಟೆಯಿಂದ ಸುತ್ತಲ್ಪಟ್ಟಿದ್ದ ಮೂರ್ತಿಯ ಫೋಟೊ ಹೊರಬಿದ್ದಿತ್ತು. ಬಳಿಕ ಕಣ್ಣಿಗೆ ಮಾತ್ರ ಬಟ್ಟೆ ಕಟ್ಟಿದ್ದ ಬಾಲರಾಮನ ಮೂರ್ತಿ ಫೋಟೊ ಬಿಡುಗಡೆಯಾಗಿತ್ತು. ಇದೀಗ ಸಂಪೂರ್ಣವಾಗಿ ಬಾಲರಾಮನ ವಿಗ್ರಹದ ಫೋಟೊ ಬಿಡುಗಡೆಯಾಗಿದೆ.
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…
ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…