ಮುಂದಿನ ಸೋಮವಾರ ( ಜನವರಿ 22 ) ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದ್ದು, ಕ್ಷಣಗಣನೆ ಆರಂಭಗೊಂಡಿದೆ. ಇನ್ನು ಪ್ರಾಣ ಪ್ರತಿಷ್ಠೆಗೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ವಿಗ್ರಹ ನಿನ್ನೆಯೇ ( ಜನವರಿ 18 ) ರಾಮಮಂದಿರದ ಗರ್ಭಗೃಹವನ್ನು ತಲುಪಿದೆ.
ಹೀಗೆ ರಾಮಮಂದಿರ ತಲುಪಿದ ಬಳಿಕ ಬಾಲರಾಮನ ಮೂರ್ತಿಯ ವಿವಿಧ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿವೆ. ಮೊದಲಿಗೆ ಬಟ್ಟೆಯಿಂದ ಸುತ್ತಲ್ಪಟ್ಟಿದ್ದ ಮೂರ್ತಿಯ ಫೋಟೊ ಹೊರಬಿದ್ದಿತ್ತು. ಬಳಿಕ ಕಣ್ಣಿಗೆ ಮಾತ್ರ ಬಟ್ಟೆ ಕಟ್ಟಿದ್ದ ಬಾಲರಾಮನ ಮೂರ್ತಿ ಫೋಟೊ ಬಿಡುಗಡೆಯಾಗಿತ್ತು. ಇದೀಗ ಸಂಪೂರ್ಣವಾಗಿ ಬಾಲರಾಮನ ವಿಗ್ರಹದ ಫೋಟೊ ಬಿಡುಗಡೆಯಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…